Daily Horoscope

ದೇವೇಗೌಡರ ಮನೆಯಲ್ಲಿ ಸಚಿವ ಸಂಪುಟ ಫೈನಲ್

Webdunia
ಶುಕ್ರವಾರ, 1 ಜೂನ್ 2018 (13:15 IST)
ಬೆಂಗಳೂರು: ಸಂಪುಟ ರಚನೆ ಅಂತಿಮ ಹಂತಕ್ಕೆ ತಲುಪಿರುವ ಹಿನ್ನಲೆಯಲ್ಲಿ ಇದೀಗ ಜೆಡಿಎಸ್ ವರಿಷ್ಠ ದೇವೇಗೌಡರ ಮನೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವೆ ಸಭೆ ನಡೆದಿದೆ.

ಪದ್ಮನಾಭನಗರದಲ್ಲಿರುವ ದೇವೇಗೌಡರ ಮನೆಗೆ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಕೂಡಾ ಇದ್ದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಜೂನ್ 4 ಅಥವಾ 5 ರಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ರಾಜ್ಯಪಾಲರ ಬಳಿ ಚರ್ಚಿಸಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ದಿನ ನಿಗದಿ ಮಾಡಲಾಗುವುದು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments