ಬೆಂಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನ ಮುಗಿದು ಚುನಾವಣೋತ್ತರ ಸಮೀಕ್ಷೆಗಳು ಬಿಡುಗಡೆಯಾಗಿವೆ. ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳಲ್ಲಿ ಕಾಂಗ್ರೆಸ್ಗೆ ಮುನ್ನಡೆ ಸಿಕ್ಕಿದೆ. ಈ ಹಿನ್ನೆಲೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿದ್ದಾರೆ.