Webdunia - Bharat's app for daily news and videos

Install App

ಗೋವಾದಲ್ಲಿ ಅತೀ ದೊಡ್ಡ ಪಕ್ಷವೆಂಬ ಹೆಗ್ಗಳಿಕೆ ಕಳೆದುಕೊಂಡ ಕಾಂಗ್ರೆಸ್

Webdunia
ಬುಧವಾರ, 17 ಅಕ್ಟೋಬರ್ 2018 (07:40 IST)
ಪಣಜಿ: ಇಬ್ಬರು ಶಾಸಕರು ಬಿಜೆಪಿ ಸೇರುವುದರೊಂದಿಗೆ ಗೋವಾದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್ ಆ ಸ್ಥಾನ ಕಳೆದುಕೊಂಡಿದೆ.

ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನ ಗೆಲ್ಲುವುದರೊಂದಿಗೆ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಹಾಗಿದ್ದರೂ ಮಿತ್ರ ಪಕ್ಷಗಳ ಸಹಾಯದೊಂದಿಗೆ ಬಿಜೆಪಿ ಸಮ್ಮಿಶ್ರ ಸರ್ಕಾರ ರಚಿಸಿದ್ದರಿಂದ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿ ಕೂರಬೇಕಾಯಿತು.

ಇದೀಗ ಇಬ್ಬರು ಶಾಸಕರು ಬಿಜೆಪಿ ಸೇರಿರುವುದರಿಂದ ಕಾಂಗ್ರೆಸ್ ಶಾಸಕರ ಸಂಖ್ಯೆ 14 ಕ್ಕೆ ಇಳಿಕೆಯಾಗಿದೆ. ಸದ್ಯಕ್ಕೆ ಕಾಂಗ್ರೆಸ್ ಬಳಿ 14 ಶಾಸಕರಿದ್ದಾರೆ. ಬಿಜೆಪಿ ಚುನಾವಣೆಯಲ್ಲಿ 13 ಸ್ಥಾನ ಗೆದ್ದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments