Webdunia - Bharat's app for daily news and videos

Install App

ಸಿದ್ದರಾಮಯ್ಯ ಕಟ್ಟಿ ಹಾಕಲು ಕೆಪಿಸಿಸಿಯಲ್ಲಿ ಇಂದು ಪ್ಲ್ಯಾನ್!

Webdunia
ಗುರುವಾರ, 28 ಜೂನ್ 2018 (09:39 IST)
ಬೆಂಗಳೂರು: ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಾಯಿಗೆ ಬೀಗ ಹಾಕಿಸಲು ಇಂದು ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ.

ಡಿಸಿಎಂ ಡಾ ಜಿ ಪರಮೇಶ್ವರ್, ಸಚಿವ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು, ಕಾಂಗ್ರೆಸ್ ಸಚಿವರೆಲ್ಲರೂ ಪಾಲ್ಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗಳಿಂದಾಗಿ ಸರ್ಕಾರಕ್ಕೆ ಭಂಗವಾದೇ ಇರಲು ಈ ಸಭೆಯಲ್ಲಿ ಯೋಜನೆ ರೂಪಿಸಲಾಗುವುದು ಎನ್ನಲಾಗಿದೆ.

ನಿನ್ನೆ ಧರ್ಮಸ್ಥಳದಲ್ಲಿರುವ ಸಿದ್ದರಾಮಯ್ಯ ಭೇಟಿಗೆ 18 ಜನ ಶಾಸಕರು ತೆರಳಿದ ಮೇಲೆ ಕೆಪಿಸಿಸಿ ಎಚ್ಚೆತ್ತುಕೊಂಡಿದ್ದು, ಸರ್ಕಾರಕ್ಕೆ ಯಾವುದೇ ಪರಿಣಾಮವಾಗದಂತೆ ಮಾಡಲು ಯೋಜನೆ ರೂಪಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments