ಕೈ ಮುಖಂಡರ ಮನೆ ಮೇಲೆ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Webdunia
ಶುಕ್ರವಾರ, 4 ಮೇ 2018 (13:22 IST)
ಕಲಬುರ್ಗಿಯ ಕಾಂಗ್ರೆಸ್ ಪಕ್ಷದ ಮುಖಂಡರ ಮನೆ ಮೇಲೆ ಐಟಿ ದಾಳಿಗೆ ಖಂಡನೆ ವ್ಯಕ್ತವಾಗಿದೆ. ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ. 
ಕಲಬುರ್ಗಿ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿ ಎದುರು ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 
 
ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂದು ಆರೋಪಿಸಿದರು. 
 
ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ಎನ್.ಧರ್ಮಸಿಂಗರ್ ರ ಆಪ್ತ ಹಾಗೂ ಗುತ್ತಿಗೆದಾರರಾಗಿರುವ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠರಾವ ಮೂಲಗೆ ಹಾಗೂ ಸಚಿವ ಡಾ.ಶರಣಪ್ರಕಾಶ ಪಾಟೀಲ ರ ಆಪ್ತನಾಗಿರುವ ಗುತ್ತಿಗೆದಾರ ಬಸವರಾಜ್ ಸಜ್ಜನ್ ನಿವಾಸದ ಮೇಲೆ ನಿ‌ನ್ನೆ ಐಟಿ ದಾಳಿ ನಡೆದಿತ್ತು. ಇದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ, ಪಾಕಿಸ್ತಾನ ವಶದಲ್ಲಿರುವ ಕೈದಿಗಳ, ಮೀನುಗಾರರ ಪಟ್ಟಿ ವಿನಿಮಯ

ಸ್ವಿಟ್ಜರ್ಲೆಂಡ್‌ನ: ಬಾರ್ ಬೆಂಕಿ ಅವಘಡದಲ್ಲಿ 100ಕ್ಕೂ ಅಧಿಕ ಮಂದಿಗೆ ಗಾಯ,‌ ಹೆಚ್ಚುತ್ತಲೇ ಇದೆ

ವರುಣನ ಆಗಮನದೊಂದಿಗೆ ಮೊದಲ ವರ್ಷವನ್ನು ಸ್ವಾಗತಿದ ಮುಂಬೈ

ಎಲ್ಲರಂತೆ ನನಗೂ ಆಕಾಂಕ್ಷೆ ಇದೆ, ಹೀಗಾಂದಿದ್ಯಾಕೆ ಜಿ ಪರಮೇಶ್ವರ್

ಮದುವೆಯಾಗುವ ಯುವತಿಗೆ ಯುವಕನೊಬ್ಬ ಬರ್ತಡೇಗೆ ಶುಭಕೋರಿದ್ದೆ ತಪ್ಪಾಯ್ತು

ಮುಂದಿನ ಸುದ್ದಿ
Show comments