Webdunia - Bharat's app for daily news and videos

Install App

ಏನ್ರೀ ಮೋದಿಯವರೇ ಪೆಟ್ರೋಲ್ ದುಬಾರಿಯಾಯ್ತೇ....? ಹೀಗಂತ ಪ್ರಧಾನಿಗೆ ಟಾಂಗ್ ಕೊಟ್ಟಿದ್ದು ಯಾರು ಗೊತ್ತೇ?

Webdunia
ಶನಿವಾರ, 22 ಸೆಪ್ಟಂಬರ್ 2018 (08:51 IST)
ನವದೆಹಲಿ: ಪ್ರಧಾನಿ ಮೋದಿ ದೆಹಲಿಯ ಮೆಟ್ರೋದಲ್ಲಿ ಪ್ರಯಾಣ ಮಾಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಟಾಂಗ್ ಕೊಟ್ಟಿದೆ.

ಏನು ಪ್ರಧಾನಿ ಮೋದಿಯವರೇ.. ಪೆಟ್ರೋಲ್ ಬೆಲೆ ದುಬಾರಿ ಎನಿಸಿತಾ? ಅದಕ್ಕೇ ಮೆಟ್ರೋ ಗತಿ ಎಂದು ರೈಲು ಏರಿದಿರಾ? ಎಂದು ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ.

‍ದೆಹಲಿಯ ಜನ ನಿಬಿಡ ರಸ್ತೆಯೊಂದರಲ್ಲಿ ಮೋದಿ ವಾಹನ ತೆರಳಬೇಕಿತ್ತು. ಆದರೆ ಭದ್ರತೆ ನೆಪದಲ್ಲಿ ಹಲವರಿಗೆ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಮೋದಿ ಮೆಟ್ರೋ ಮೂಲಕ ಸಂಚರಿಸಿದರು. ಆದರೆ ಮೋದಿ ನಡೆಗೆ ಟಾಂಗ್ ಕೊಟ್ಟಿರುವ ಕರ್ನಾಟಕ ಕಾಂಗ್ರೆಸ್ ಈ ರೀತಿ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments