ರಾಜ್ಯಾದ್ಯಂತ ಮುಂದಿನ 4 ದಿನ ಸತತ ಮಳೆ!

Webdunia
ಸೋಮವಾರ, 26 ಡಿಸೆಂಬರ್ 2022 (10:08 IST)
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಮಾಂಡೌಸ್ ಚಂಡಮಾರುತದ ಹಿನ್ನೆಲೆ ರಾಜ್ಯಾದ್ಯಂತ ಮಳೆ ಸುರಿದಿದ್ದು, ಬಳಿಕ ವರುಣ ಸ್ವಲ್ಪ ಬಿಡುವು ನೀಡಿದ್ದ. ಇದೀಗ ಮಳೆರಾಯ ಮತ್ತೆ ರಾಜ್ಯಕ್ಕೆ ಲಗ್ಗೆಯಿಡುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಂದಿನ 4 ದಿನ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಲಿದೆ. ಮಳೆ ದಕ್ಷಿಣ ಒಳನಾಡನ್ನು ಕಾಡಲಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿದ 9 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಮಳೆ ಸುರಿಯುವ ಸಾಧ್ಯತೆಯಿರುವುದರಿಂದ ಸಿಲಿಕಾನ್ ಸಿಟಿಯಲ್ಲಿ ಇನ್ನೂ 2 ದಿನ ಕೂಲ್ ಕೂಲ್ ವೆದರ್ ಮುಂದುವರಿಯಲಿದೆ. 

ಇಂದು ಹಾಗೂ ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments