Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾ ಮಹಾಸ್ಫೋಟ!

ರಾಜ್ಯದಲ್ಲಿ ಕೊರೊನಾ ಮಹಾಸ್ಫೋಟ!
ಬೆಂಗಳೂರು , ಬುಧವಾರ, 19 ಜನವರಿ 2022 (07:41 IST)
ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆಗೆ ಸಚಿವರೂ ಸೇರಿದಂತೆ ವಿವಿಧ ವಲಯಗಳಿಂದ ಅಪಸ್ವರ, ಆಕ್ಷೇಪ ಹೆಚ್ಚಾಗ್ತಿದೆ. ಈ ಬೆನ್ನಲ್ಲೇ, ಇವತ್ತು ಕೊರೊನಾ ಮಹಾಸ್ಫೋಟವಾಗಿದೆ.

ರಾಜ್ಯದಲ್ಲಿ ಇಂದು 41,457 ಹೊಸ ಕೇಸ್ ಕಾಣಿಸಿಕೊಂಡಿದ್ದು, ಸೋಂಕಿನಿಂದ 20 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 22.30% ಏರಿದೆ. ಇಲ್ಲಿವರೆಗೂ ರಾಜ್ಯದಲ್ಲಿ 2,50,381 ಸಕ್ರಿಯ ಕೇಸ್ ಪತ್ತೆಯಾಗಿದ್ದು, ಇಂದು 1,85,872 ಜನರು ಕೊರೊನಾ ಟೆಸ್ಟ್ ಮಾಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು 25,595 ಹೊಸ ಕೇಸ್ಗಳು ಪತ್ತೆಯಾಗಿದ್ದು, 07 ಜನರು ಮೃತಪಟ್ಟಿದ್ದಾರೆ. ಒಟ್ಟು ಬೆಂಗಳೂರಿನಲ್ಲೇ 1.78 ಲಕ್ಷ ಸಕ್ರಿಯ ಕೇಸ್ ಪತ್ತೆಯಾಗಿದೆ. ಈ ಮೂಲಕ ಪಾಸಿಟಿವಿಟಿ ರೇಟ್ 25% ಏರಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಪಿಯು ಎಕ್ಸಾಂ ವೇಳಾಪಟ್ಟಿ ಪ್ರಕಟ