Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ಮಹಾಸ್ಫೋಟ!

Webdunia
ಬುಧವಾರ, 19 ಜನವರಿ 2022 (07:41 IST)
ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆಗೆ ಸಚಿವರೂ ಸೇರಿದಂತೆ ವಿವಿಧ ವಲಯಗಳಿಂದ ಅಪಸ್ವರ, ಆಕ್ಷೇಪ ಹೆಚ್ಚಾಗ್ತಿದೆ. ಈ ಬೆನ್ನಲ್ಲೇ, ಇವತ್ತು ಕೊರೊನಾ ಮಹಾಸ್ಫೋಟವಾಗಿದೆ.

ರಾಜ್ಯದಲ್ಲಿ ಇಂದು 41,457 ಹೊಸ ಕೇಸ್ ಕಾಣಿಸಿಕೊಂಡಿದ್ದು, ಸೋಂಕಿನಿಂದ 20 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 22.30% ಏರಿದೆ. ಇಲ್ಲಿವರೆಗೂ ರಾಜ್ಯದಲ್ಲಿ 2,50,381 ಸಕ್ರಿಯ ಕೇಸ್ ಪತ್ತೆಯಾಗಿದ್ದು, ಇಂದು 1,85,872 ಜನರು ಕೊರೊನಾ ಟೆಸ್ಟ್ ಮಾಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು 25,595 ಹೊಸ ಕೇಸ್ಗಳು ಪತ್ತೆಯಾಗಿದ್ದು, 07 ಜನರು ಮೃತಪಟ್ಟಿದ್ದಾರೆ. ಒಟ್ಟು ಬೆಂಗಳೂರಿನಲ್ಲೇ 1.78 ಲಕ್ಷ ಸಕ್ರಿಯ ಕೇಸ್ ಪತ್ತೆಯಾಗಿದೆ. ಈ ಮೂಲಕ ಪಾಸಿಟಿವಿಟಿ ರೇಟ್ 25% ಏರಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆ, ಹೊರಲೋಕದ ಸಂಪರ್ಕವೇ ಇಲ್ಲ ಅನ್ನೋದೆಲ್ಲಾ ಸುಳ್ಳಾಯ್ತು, ಜೈಲಿನಲ್ಲೇ ಪತ್ತೆಯಾಯ್ತು ಮೊಬೈಲ್

ನಾಳೆ ಅಧಿವೇಶನ ಇಂದು ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ

ಬಸ್ ಟರ್ನ್ ಆಗುವಾಗ ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನನ್ನು ಸಿನಿಮಾ ಸ್ಟೈಲಲ್ಲಿ ಹಿಡಿದ ಕಂಡಕ್ಟರ್ Video

ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಇನ್ನೇನು ರೈಲಿನಡಿಗೆ ಬೀಳಲಿದ್ದ ವ್ಯಕ್ತಿಯನ್ನು ಬದುಕಿಸಿದ ಸಿಬ್ಬಂದಿ: ರೋಮಾಂಚಕ video

Karnataka Weather: ಕರ್ನಾಟಕದಲ್ಲಿ ಇಂದು ಮಳೆಯ ಸಾಧ್ಯತೆ ಎಷ್ಟಿದೆ

ಮುಂದಿನ ಸುದ್ದಿ
Show comments