ರಾಜ್ಯದಲ್ಲಿ ಕೊರೊನಾ ಇಳಿಕೆ

Webdunia
ಸೋಮವಾರ, 14 ಮಾರ್ಚ್ 2022 (06:05 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಇಳಿಕೆಯಾಗಿದ್ದು, 164 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 39,43,806ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 112 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,80,336ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಸಾವು ವರದಿಯಾಗಿಲ್ಲ. ಒಟ್ಟು ಸಾವಿನ ಸಂಖ್ಯೆ 40,018 ಏರಿಕೆಯಾಗಿದೆ.

ಇಂದು 130 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,01,093ಕ್ಕೆ ಏರಿಕೆಯಾಗಿದೆ. ಇನ್ನು 2656 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments