ವಿಯೆಟ್ನಾಂನ ಡ್ರ್ಯಾಗನ್ ಹಣ್ಣಿನಲ್ಲೂ ಕೊರೊನಾ ಪತ್ತೆ!

Webdunia
ಶನಿವಾರ, 8 ಜನವರಿ 2022 (09:23 IST)
ವಿಯೆಟ್ನಾಂನಿಂದ ಆಮದು ಮಾಡಿಕೊಂಡ ಹಣ್ಣುಗಳಲ್ಲಿ ಕೊರೊನಾವೈರಸ್ ಕುರುಹುಗಳು ಕಂಡು ಬಂದಿದೆ.
 
ಈ ಹಿನ್ನೆಲೆಯಲ್ಲಿ ಚೀನಾದ ಅಧಿಕಾರಿಗಳು ಆಮದು ಮಾಡಿಕೊಂಡ ಆಹಾರ ಉತ್ಪನ್ನಗಳ ತುರ್ತು ತಪಾಸಣೆಯನ್ನು ಪ್ರಾರಂಭಿಸಿದ್ದಾರೆ. ಹಣ್ಣು ಖರೀದಿದಾರರು ಎಚ್ಚರ ವಹಿಸಲು ಆದೇಶಿಸಿದ್ದಾರೆ.

ಆದರೆ ಆಹಾರದಿಂದ ಕೊರೊನಾವೈರಸ್ ಹರಡಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಹೀಗಿದ್ದರೂ ಚೀನಾದ ಆರೋಗ್ಯ ಅಧಿಕಾರಿಗಳು ಚೀನಾ ದೇಶವು ವೈರಸ್ ಅಲೆಯೊಂದಿಗೆ ಹೋರಾಡುತ್ತಿರುವುದರಿಂದ ಹೆಚ್ಚು ಎಚ್ಚರ ವಹಿಸಿದ್ದಾರೆ.

ಮುಂದಿನ ತಿಂಗಳು ಚಳಿಗಾಲದ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸಲು ಚೀನಾ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾವೈರಸ್ ಅನ್ನು ಎದುರಿಸಲು ಅಧಿಕಾರಿಗಳು ಎಚ್ಚರಿಕೆ ವಹಿಸಿದ್ದಾರೆ. ಕೊವಿಡ್ ಪ್ರಕರಣಗಳ ಉಲ್ಬಣದ ಮಧ್ಯೆ ಚೀನಾದಲ್ಲಿ ಲಾಕ್‌ಡೌನ್ ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments