ಕಡಿಮೆ ಸಂಖ್ಯೆಯಲ್ಲಿ ಕೊರೊನಾ ದಾಖಲು

Webdunia
ಮಂಗಳವಾರ, 22 ಫೆಬ್ರವರಿ 2022 (06:39 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಸಾವಿರ ಸಂಖ್ಯೆಗಿಂತ ಕಡಿಮೆ ಪ್ರಕರಣಗಳು ದಾಖಲಾಗಿದ್ದು, 21 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 679 ಹೊಸ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ 346 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು 1.29% ಪಾಸಿಟಿವಿಟಿ ರೇಟ್ ಕಾಣಿಸಿಕೊಂಡಿದೆ.

ರಾಜ್ಯದಲ್ಲಿ ಇಂದು ಒಟ್ಟು 1,932 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 11,360 ಜನರು ಸೋಂಕಿನಿಂದ ಬಳಲುತ್ತಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 5.6 ಸಾವಿರ ಜನರು ಸೋಂಕು ಪತ್ತೆಯಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪಚುನಾವಣೆ ಸಮಯದಲ್ಲೇ ಗ್ಯಾರಂಟಿ ಹಣ: ವರದಿ ಕೇಳಿದ ಚುನಾವಣಾ ಆಯೋಗದ ವಿರುದ್ಧ ಸಿಎಂ ಕೆಂಡ

ಕೇರಳ, ಪುದುಚೇರಿ, ಅಸ್ಸಾಂನಲ್ಲಿ ಬೆಳಿಗ್ಗೆ ಎಷ್ಟು ವೋಟ್ ಆಗಿದೆ ನೋಡಿ

ವೀಲ್ ಚೇರ್ ಸಿಗದೇ ಮಹಿಳೆಯನ್ನು ಸ್ಕೂಟಿಯಲ್ಲೇ ಆಸ್ಪತ್ರೆಯೊಳಗೆ ಕರೆತಂದ ಮೊಮ್ಮಗ Video

ಕರ್ನಾಟಕ ಉಪಚುನಾವಣೆ ಫಲಿತಾಂಶ ರಾಜ್ಯ ಕಾಂಗ್ರೆಸ್ ಗೆ ಮುಖ್ಯ ಯಾಕೆ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಮುಂದಿನ ಸುದ್ದಿ
Show comments