Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ಸ್ಫೋಟ!

Webdunia
ಬುಧವಾರ, 5 ಜನವರಿ 2022 (18:09 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಇಂದು ಸಹ ಭಾರೀ ಏರಿಕೆ ಕಂಡಿದೆ.

ಇಂದು ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಒಟ್ಟು 4,246 ಮಂದಿಗೆ ಸೋಂಕು ಬಂದಿದೆ.
ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ ಮುಂದುವರಿದಿದ್ದು, ನಿನ್ನೆಗಿಂತ ಇಂದು ಕೇಸ್ ಹೆಚ್ಚು ಪತ್ತೆಯಾಗಿದೆ. 3,605 ಕೇಸ್ ಇಂದು ಪತ್ತೆಯಾಗಿದೆ.

ಇಂದು ರಾಜ್ಯದಲ್ಲಿ 362 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು ರಾಜ್ಯದಲ್ಲಿ 29,61,772 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದು, ರಾಜ್ಯದಲ್ಲಿ ಇಲ್ಲಿವರೆಗೂ ಸೋಂಕಿನಿಂದ 38,357 ಜನರು ಮೃತಪಟ್ಟಿದ್ದಾರೆ.

ಈ ಮೂಲಕ ಪಾಸಿಟಿವಿಟಿ ರೇಟ್ ಶೇ.3.33ಕ್ಕೆ ಏರಿಕೆಯಾಗಿದ್ದು, ಮರಣ ಪ್ರಮಾಣ ಶೇ.0.04 ಇದೆ. ರಾಜ್ಯದಲ್ಲಿ 226 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

63 ವರ್ಷದ ತಾತನ ಮೇಲೆ 62 ವರ್ಷದ ಅಜ್ಜಿ ವಿವಾಹೇತರ ಸಂಬಂಧ: ಶಾಕ್ ಆದ ಜಸ್ಟಿಸ್ ನಾಗಪ್ರಸನ್ನ ಏನು ಹೇಳಿದ್ರು ನೋಡಿ Video

ಹಿಂದೂ ಧರ್ಮದ ಬಗ್ಗೆ ಚರ್ಚೆ ಮಾಡಲು ಯಾರಿದ್ದೀರಿ ಬನ್ನಿ… ಮುಸ್ಲಿಂ ಧರ್ಮ ಶ್ರೇಷ್ಠ ಎಂದಿದ್ದ ಬಸವರಾಜ ರಾಯರೆಡ್ಡಿ ಹೊಸ ಸವಾಲು

ಕೈಲಾಸ ಪರ್ವತದ ಶಿರದಲ್ಲಿ ನಿಜವಾಗಿಯೂ ಶಿವನಿದ್ದಾನೆಯೇ, ಮೇಲೆ ಏನಿದೆ ಎಂದು ಗೊತ್ತಾ: ಹಿಂದೆಂದೂ ಕಾಣದ ವೈಮಾನಿಕ ದೃಶ್ಯ ಇಲ್ಲಿದೆ ನೋಡಿ Video

Karnataka Weather: ಕರಾವಳಿ ಜಿಲ್ಲೆಗಳ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಮುಂದಿನ ಸುದ್ದಿ
Show comments