Daily Horoscope
✕

ವಿಶ್ವದಲ್ಲಿ ಕೊರೊನಾ ನಾಲ್ಕನೇ ಅಲೆ ಆರಂಭ!

Webdunia
ಗುರುವಾರ, 20 ಜನವರಿ 2022 (16:28 IST)
ನವದೆಹಲಿ :  ವಿಶ್ವದಲ್ಲಿ ಕೊರೊನಾ ನಾಲ್ಕನೇ ಅಲೆ ಆರಂಭವಾಗಿದೆ ಎಂಬ ಆತಂಕಕಾರಿ ಸುದ್ದಿ ಹೊರಬಿದ್ದಿದೆ.

ಕೇಂದ್ರ ಆರೋಗ್ಯ ಇಲಾಖೆ ತಿಳಿಸಿರುವ ಮಾಹಿತಿ ಪ್ರಕಾರ ದೇಶದಲ್ಲಿ ಇಂದು ಒಟ್ಟು 3,17,532 ಪ್ರಕರಣ ವರದಿಯಾಗಿದ್ದು, ನಿನ್ನೆಗಿಂತ 12.2% ಹೆಚ್ಚು ಸೋಂಕು ಕಾಣಿಸಿಕೊಂಡಿದೆ.

ಇಂದು 491 ಮಂದಿ ಮರಣಹೊಂದಿದ್ದಾರೆ. ಈ ಮೂಲಕ ಒಟ್ಟು ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 4,87,693ಕ್ಕೆ ಏರಿಕೆ ಕಂಡಿದೆ.  ದೇಶದಲ್ಲಿ 19,24,051 ಸಕ್ರಿಯ ಪ್ರಕರಣಗಳಿವೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಹಲವು ಮಾಹಿತಿಗಳನ್ನು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments