ದೇಶದಲ್ಲಿ ಹೆಚ್ಚಿದ ಕೊರೋನಾ ಅಬ್ಬರ!

Webdunia
ಸೋಮವಾರ, 8 ಆಗಸ್ಟ್ 2022 (09:05 IST)
ಹಲವು ರಾಜ್ಯಗಳಲ್ಲಿ ಈಗಾಗಲೇ ಪ್ರತಿದಿನ ಸಾವಿರಕ್ಕಿಂತ ಅಧಿಕ ಕೊರೋನಾ ಕೇಸ್ಗಳು ದೃಢಪಡುತ್ತಿವೆ.

ಈ ಹಿನ್ನೆಲೆಯಲ್ಲಿ ಅಲರ್ಟ್  ಆಗಿರುವ ಕೇಂದ್ರ ಸರ್ಕಾರ, 7 ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,738 ಹೊಸ ಕೊರೋನಾ ವೈರಸ್ ಸೋಂಕುಗಳು ವರದಿಯಾಗಿದೆ.

ಈ ಮೂಲಕ ದೇಶದಲ್ಲಿ ಒಟ್ಟು ಕೊರೋನಾ ಪ್ರಕರಣಗಳ ಸಂಖ್ಯೆ 4,41,45,732ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 40 ಸಾವುಗಳು ದಾಖಲಾಗಿ ಒಟ್ಟು ಸಾವಿನ ಸಂಖ್ಯೆ 5,26,689 ಕ್ಕೆ ಏರಿದೆ.
ಇದರಲ್ಲಿ ಕೇರಳ ರಾಜ್ಯ ಒಂದರಲ್ಲೇ 8 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಕೊರೊನಾ ಚೇತರಿಕೆ ದರವು 98.50 ಪ್ರತಿಶತದಷ್ಟು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಒಡಿಶಾ: ಬಿಜೆಪಿ ಮುಖಂಡ ಪಿತಾಬಾಷ್ ಪಾಂಡಾ ಬರ್ಹಾಂಪುರದಲ್ಲಿ ಗುಂಡಿಕ್ಕಿ ಹತ್ಯೆ

ಬುರುಡೆ ಗ್ಯಾಂಗ್ ಜತೆಗಿನ ನಂಟಿನ ಬಗ್ಗೆ ಸುಜಾತಾ ಭಟ್ ಸ್ಫೋಟಕ ಹೇಳಿಕೆ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ; ವಕೀಲರ ಪ್ರತಿಕ್ರಿಯೆ ಕೇಳಿದ್ರೆ ಶಾಕ್

Karnataka Weather: ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ

ಮುಂದಿನ ಸುದ್ದಿ
Show comments