Webdunia - Bharat's app for daily news and videos

Install App

ಭಾರತದಲ್ಲಿ ಕೊರೊನಾ ಅಬ್ಬರ!

Webdunia
ಬುಧವಾರ, 5 ಜನವರಿ 2022 (08:40 IST)
ದೇಶದಲ್ಲಿ ಕೊರೊನಾ ವೈರಸ್ ವಿಜೃಂಭಿಸುತ್ತಿದೆ. ಸತತ ಎರಡನೇ ದಿನವೂ 30 ಸಾವಿರಕ್ಕೂ ಹೆಚ್ಚು ಕೇಸ್ ವರದಿ ಆಗಿವೆ.
 
ನಿನ್ನೆ 11.54 ಲಕ್ಷ ಟೆಸ್ಟ್ ನಡೆಸಿದ್ರೆ ಇಂದು 37,379 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1.71 ಲಕ್ಷ ದಾಟಿದೆ.

ಆದ್ರೆ ಶೇಕಡಾ 90 ರಷ್ಟು ಮಂದಿಯಲ್ಲಿ ಸೋಂಕು ಲಕ್ಷಣ ಕಾಣಿಸಿಲ್ಲ ಎಂಬುದು ಗಮನಾರ್ಹ ವಿಚಾರ ಮತ್ತು ಸಮಾಧಾನದ ವಿಚಾರ ಅಂದ್ರೆ ಆಸ್ಪತ್ರೆಗೆ ದಾಖಲಾದ ಸೋಂಕಿತರ ಪೈಕಿ, ಕೇವಲ 0.5 ರಷ್ಟು ಮಂದಿಗೆ ಮಾತ್ರ ಆಕ್ಸಿಜನ್ ಸಪೋರ್ಟ್ ಬೇಕಾಗುತ್ತದೆ. ಆಸ್ಪತ್ರೆಗೆ ದಾಖಲಾದ ಸೋಂಕಿತರು ಮೂರು ದಿನಗಳಲ್ಲಿ ಡಿಸ್ಚಾರ್ಜ್ ಆಗುತ್ತಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕೇಂದ್ರ ಮಂತ್ರಿ ಮಹೇಂದ್ರನಾಥ್ ಪಾಂಡೇಗೆ ಸೋಂಕು ತಗುಲಿದೆ. ಛತ್ತೀಸ್ಘಡದಲ್ಲಿ ಕಾರ್ಯನಿರ್ವಹಿಸ್ತಿರುವ ಕೋಬ್ರಾ ಪಡೆ 36 ಯೋಧರಿಗೆ ಸೋಂಕು ತಗುಲಿದೆ. ಕೊರೊನಾದೊಂದಿಗೆ ದೇಶದಲ್ಲಿ ಒಮಿಕ್ರಾನ್ ಕೇಸ್ಗಳ ಸಂಖ್ಯೆ 2 ಸಾವಿರ ಗಡಿ ದಾಟಿದೆ.

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯುತ್ ತಗುಲಿ ಹಸು ಸತ್ತ ಕೋಪಕ್ಕೆ ಗ್ರಾಮಸ್ಥರು ಸೇರಿಕೊಂಡು ಏನು ಮಾಡಿದ್ರು ನೋಡಿ video

ಕರ್ನಾಟಕ ಬಂದ್‌ ವಾಪಸ್‌ಗೆ ಸಿಎಂ ಫುಲ್‌ಖುಷ್‌: ರೈತರ ಹಿತ ಕಾಯಲು ಬದ್ಧ ಎಂದ ಡಿ.ಕೆ. ಶಿವಕುಮಾರ್‌

ಹರ್ಯಾಣದ ಖತರ್ನಾಕ್ ಕಳ್ಳಿಯರು: ಎಟಿಎಂನಿಂದ ಹಣ ಕದಿಯಲು ಎಂಥಾ ಪ್ಲ್ಯಾನ್ ಮಾಡಿದ್ದರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಸೀಕ್ರೆಟ್ ಹೊರಬೀಳುತ್ತಿದ್ದಂತೇ ಶಾಕಿಂಗ್ ಹೇಳಿಕೆ ಕೊಟ್ಟ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments