ಕೊರೊನಾ ನಿರ್ಣಾಯಕ ಹಂತದಲ್ಲಿದೆ : WHO

Webdunia
ಸೋಮವಾರ, 24 ಜನವರಿ 2022 (16:08 IST)
ಜಿನೇವಾ : ಕೊರೊನಾ ಸಾಂಕ್ರಾಮಿಕ ನಿರ್ಣಾಯಕ ಹಂತದಲ್ಲಿದೆ.

ಈ ಸಾಂಕ್ರಾಮಿಕವನ್ನು ಕೊನೆಗಾಣಿಸಲು ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯೂಎಚ್ಒ) ಮುಖ್ಯಸ್ಥ ಟೆಡ್ರೋಸ್ ಅಧನಾಮ್ ಗೆಬ್ರೆಯೆಸೆಸ್ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ಮೂರನೇ ವರ್ಷಕ್ಕೆ ಕಾಲಿಡುತ್ತಿದೆ. ಈ ಅವಧಿಯಲ್ಲಿ ಸಾಂಕ್ರಾಮಿಕವನ್ನು ನಿಯಂತ್ರಿಸಲು ಅಗತ್ಯವಾದ ಎಲ್ಲಾ ಸಾಧನಗಳು ಇವೆ. ಸದ್ಯ ನಾವು ಸಾಂಕ್ರಾಮಿಕದ ನಿರ್ಣಾಯಕ ಹಂತದಲ್ಲಿದ್ದೇವೆ.

ಇದನ್ನು ಕೊನೆಗಾಣಿಸಲು ಎಲ್ಲಾ ರಾಷ್ಟ್ರಗಳು ಒಗ್ಗಟ್ಟಾಗಿ ಕೆಲಸ ಮಾಡುವ ಅಗತ್ಯತೆ ಇದೆ. ಭಯ ಮತ್ತು ನಿರ್ಲಕ್ಷ್ಯದ ನಡುವೆ ಕೊರೊನಾ ಸಾಂಕ್ರಾಮಿಕವನ್ನು ಬೆಳೆಯಲು ನಾವು ಬಿಡಬಾರದು ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments