ಕರ್ನಾಟಕದಲ್ಲಿ ಹೊಸದಾಗಿ 227 ಜನರಿಗೆ ಕೊರೊನಾ ದೃಢ

Webdunia
ಶನಿವಾರ, 13 ನವೆಂಬರ್ 2021 (09:32 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 12) ಹೊಸದಾಗಿ 227 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,91,369 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,45,164 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,140 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,036 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 147 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,53,669 ಕ್ಕೆ ಏರಿಕೆಯಾಗಿದೆ. 12,53,669 ಸೋಂಕಿತರ ಪೈಕಿ 12,30,715 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,307 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,646 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments