Daily Horoscope
✕

ಕೊರೊನಾ ರೂಪಾಂತರಿ ಮಾರಣಾಂತಿಕವಲ್ಲ!

Webdunia
ಮಂಗಳವಾರ, 12 ಏಪ್ರಿಲ್ 2022 (10:11 IST)
ಮುಂಬೈ : ಕೊರೊನಾ ಸೋಂಕಿನ ಹೊಸ ರೂಪಾಂತರಿಯಾಗಿರುವ ಘಿಇ ತಳಿ ವಯಸ್ಸಾದ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದ್ದು,

ಈ ಸೋಂಕು ಮಾರಣಾಂತಿಕವಲ್ಲ  ಹಾಗೂ ಲಕ್ಷಣರಹಿತವಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ನಲ್ಲಿರುವ 67 ವರ್ಷದ ಮುಂಬೈ ನಿವಾಸಿಗೆ ಘಿಇ ಸೋಂಕು ತಗುಲಿತ್ತು. ಆ ವ್ಯಕ್ತಿ ಮಾ.6ರಂದು ಲಂಡನ್ನಿಂದ ಆಗಮಿಸಿದ್ದರು. ಜೊತೆಗೆ ಅವರು ಇಬ್ಬರು ಬ್ರಿಟಿಷ್ ವ್ಯಕ್ತಿಗಳ ಸಂಪರ್ಕದಲ್ಲಿದ್ದರು.

ಮಾ.11ರಂದು ಅವರಿಗೆ ಸಣ್ಣದಾಗಿ ಜ್ವರ ಕಾಣಿಸಿಕೊಂಡಿತು. ಮಾ.12ರಂದು ವಡೋದರಾದಲ್ಲಿ ಅವರನ್ನು ಪರೀಕ್ಷಿಸಲಾಯಿತು. ಜೊತೆಗೆ ಮಾದರಿಯನ್ನು ಜೀನೋಮ್ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಅವರು ಮರುದಿನ ಗುಜರಾತ್ನಿಂದ ಮುಂಬೈಗೆ ಬಂದಿದ್ದರು.

ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ಇತರೆ ಮೂವರು ವ್ಯಕ್ತಿಯನ್ನು ಪರೀಕ್ಷಿಸಲಾಗಿತ್ತು. ಆದರೆ ಅವರಿಗೆಲ್ಲರಿಗೂ ನೆಗೆಟಿವ್ ಬಂದಿದೆ ಎಂದು ಮಾಹಿತಿ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments