Select Your Language

Notifications

webdunia
webdunia
webdunia
webdunia

ಸಿಎಂ ಗೆ ಕೊರೊನಾ ನೆಗೆಟಿವ್

ಕೊರೊನಾ
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್-19 ಎರಡನೇ ಟೆಸ್ಟ್ನಲ್ಲಿ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ.
 
ಜನವರಿ 10 ರಂದು ಬೊಮ್ಮಾಯಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಇಂದು ಟೆಸ್ಟ್ನಲ್ಲಿ ಕೋವಿಡ್ ನೆಗೆಟಿವ್ ಬಂದಿದ್ದು, ಈ ಮೂಲಕ ಸಿಎಂ ಸೋಂಕಿನಿಂದ ಮುಕ್ತವಾಗಿದ್ದಾರೆ.

ಕೆಲದಿನಗಳ ಹಿಂದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರ್. ಅಶೋಕ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಮಂದಿಗೆ ಸೋಂಕು ಕಾಣಿಸಿಕೊಂಡು ಚೇತರಿಸಿಕೊಳ್ಳುತ್ತಿದ್ದಾರೆ. 

ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಜ.31 ವರೆಗೂ 144 ಸೆಕ್ಷನ್ ಜಾರಿ