Publish Date: Sat, 12 Feb 2022 (07:04 IST)
Updated Date: Sat, 12 Feb 2022 (08:06 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 3,976 ಒಟ್ಟು ಪಾಸಿಟಿವ್ ಪ್ರಕರಣ ದಾಖಲಾಗಿದೆ.
ನಿನ್ನೆ 5,019 ಕೇಸ್ ದಾಖಲಾಗಿತ್ತು. ರಾಜ್ಯದಲ್ಲಿ 41 ಮರಣ ಪ್ರಕರಣ ದಾಖಲಾಗಿದೆ. ಸಿಟಿವಿಟಿ ರೇಟ್ 3.47%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 44,571ಕ್ಕೆ ಇಳಿದಿದೆ. ಬೆಂಗಳೂರಿನಲ್ಲಿ ಒಟ್ಟು 1,725 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 11 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಒಟ್ಟು 11,377 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,21,095 ಮಂದಿಗೆ ಕೊರೊನಾ ಬಂದಿದೆ.