Webdunia - Bharat's app for daily news and videos

Install App

ಸಿಎಂಗೆ ಕೊರೊನಾ ಪಾಸಿಟಿವ್

Webdunia
ಸೋಮವಾರ, 10 ಜನವರಿ 2022 (17:24 IST)
ಬೆಂಗಳೂರು : ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್-19 ದೃಢಪಟ್ಟಿದೆ.

ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ.

ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿ ಎಂದು ಸಿಎಂ ಟ್ವೀಟ್ ಮಾಡಿ ತಿಳಿಸಿದ್ದಾರೆ. 

ಈಚೆಗಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮೂರು ದಿನಗಳ ಹಿಂದಷ್ಟೇ ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಇದರ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಸೋಂಕು ದೃಢಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments