Webdunia - Bharat's app for daily news and videos

Install App

ಬೆಂಗಳೂರು ಮಂದಿಗೆ ಕೊರೊನಾ ಶಾಕ್!

Webdunia
ಸೋಮವಾರ, 1 ನವೆಂಬರ್ 2021 (13:01 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತಕ್ಕ ಮಟ್ಟಿಗೆ ನಿಯಂತ್ರಣಗೊಂಡಿದೆ. ಆದ್ರೆ ಕೊರೊನಾತಂಕ ಮಾತ್ರ ಕಡಿಮೆ ಆಗಿಲ್ಲ.
ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಆದರೂ ಸಾವಿನ ಸಂಖ್ಯೆಯಲ್ಲಿ ಕಡಿಮೆ ಆಗಿಲ್ಲ. ಸೋಂಕಿತರ ಸಂಖ್ಯೆ ಇಳಿಮುಖ ಹಿನ್ನಲೆಯಲ್ಲಿ ಕೊರೊನಾ ಟೆಸ್ಟಿಂಗ್ ಕಡಿಮೆ ಮಾಡಲಾಗುತ್ತಿದೆ.
ತಜ್ಞರು ಈ ಹಿಂದೆ ಮೂರನೇ ಅಲೆ ಬರುವ ಎಚ್ಚರಿಕೆ ನೀಡಿದ್ರು ಆದ್ರೆ ಸೋಂಕಿತರ ಸಂಖ್ಯೆ ಕಡಿಮೆಯಾದ ಕಾರಣ ಮೂರನೇ ಆರಂಭವಾಗಿಲ್ಲ ಎಂಬ ನಿರಾಳದಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಇತ್ತು. ಆದ್ರೆ ಈಗ ಮೂರನೇ ಅಲೆ ಸದ್ದಿಲ್ಲದೆ ಬಂದಿದೆಯಾ ಎಂಬ ಆತಂಕ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments