Webdunia - Bharat's app for daily news and videos

Install App

ಕೊರೊನಾ : ದೇವಾಲಯಗಳಿಗೆ ಟಫ್ ರೂಲ್ಸ್?

Webdunia
ಶುಕ್ರವಾರ, 30 ಡಿಸೆಂಬರ್ 2022 (14:50 IST)
ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಮಾತ್ರವಲ್ಲದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಜನ ಸೇರುವುದನ್ನು ಕಡಿವಾಣ ಹಾಕಲು ದೇವಸ್ಥಾನಗಳಿಗೂ ಕೆಲವು ನಿಯಮಗಳನ್ನು ಜಾರಿಗೊಳಿಸಿದೆ. 

ವೈಕುಂಠ ಏಕಾದಶಿ ದಿನ ಭಕ್ತರು ದೇವಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚನೆ ನೀಡುವುದು,

ದೇವಸ್ಥಾನದ ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಸರ್ ಅಳವಡಿಸುವುದು, ಜನಜಂಗುಳಿ ತಡೆಯಲು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು ಹಾಗೂ ಸಂಕ್ರಾಂತಿ ಹಬ್ಬಕ್ಕೆ ಜನಜಂಗುಳಿ ತಡೆಯಲು ಈಗಿನಿಂದಲೇ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಹನುಮನ ಪವಾಡ.. ಕ್ರೇನ್, ಜೆಸಿಬಿ ಬಂದರೂ ಒಂದಿಂಚೂ ಅಲ್ಲಾಡದ ಆಂಜನೇಯನ ವಿಗ್ರಹ: ಉಜ್ಜೈನಿಯಲ್ಲಿ ಕೌತುಕದ ಘಟನೆ Video

ರಾಕೆಟ್ ಅಲ್ಲ… ಇಂಡೋನೇಷ್ಯಾದಲ್ಲಿ ಪರ್ವತವನ್ನೇ ಸೀಳಿ ಹೊರಬಂದ ಜ್ವಾಲಾರಸ ಎದೆ ನಡುಗಿಸುವಂತಿರುವ ದೃಶ್ಯ Video

ಇವನು ಗಂಡನಲ್ಲ ರಾಕ್ಷಸ… ಪತ್ನಿಯನ್ನು ಕೊಲೆ ಮಾಡಿದ ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ Shocking Video

ಮುಂದಿನ ಸುದ್ದಿ
Show comments