ಕರ್ನಾಟಕದಲ್ಲಿ ಕೊರೊನಾ ಅಪ್ ಡೇಟ್ಸ್

Webdunia
ಬುಧವಾರ, 2 ಫೆಬ್ರವರಿ 2022 (06:03 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 14,366 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38,23,833 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 35,87,022 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 58 ಮಂದಿ ಮೃತಪಟ್ಟಿದ್ದಾರೆ.

ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,056 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 1,97,725 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 6,685 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,27,575 ಕ್ಕೆ ಏರಿಕೆಯಾಗಿದೆ. 17,27,575 ಸೋಂಕಿತರ ಪೈಕಿ 16,05,847 ಜನರು ಗುಣಮುಖರಾಗಿದ್ದಾರೆ.

ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 9 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,602 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 1,05,125 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments