Publish Date: Wed, 16 Mar 2022 (06:12 IST)
Updated Date: Wed, 16 Mar 2022 (00:15 IST)
ಬೆಳಗಾವಿ : ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರಮದಡಿ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮಾಡಲಾಗುತ್ತಿದೆ.
ನಗರದ ಬೀಮ್ಸ್ ಮಹಾವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಉದ್ಘಾಟನೆ ಮಾಡಿ, ನೇರವೇರಿಸಲಿದ್ದಾರೆ.
ಈ ವೇಳೆ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕಾಕರಣ ಕಾರ್ಯಕ್ರಮದಡಿ ನಡೆಯುವ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವಯಸ್ಸಿನ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕ ಕ್ರಮವಾಗಿ ಲಸಿಕಾ ಅಭಿಯಾನ ನಡೆಯುತ್ತಿದೆ.