Daily Horoscope
✕

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಸೂಕ್ತ ಕ್ರಮ

Webdunia
ಶುಕ್ರವಾರ, 28 ಜನವರಿ 2022 (06:04 IST)
ರೇಸ್ ಕೋರ್ಸ್‌ನಲ್ಲಿ ನಡೆಯುವ ಡರ್ಬಿ ರೇಸ್ನಲ್ಲಿ ಸಾವಿರಾರು ಜನ ಸೇರುತ್ತಿರುವ ಬಗ್ಗೆ ಕಾಂಗ್ರೆಸ್ ಪಕ್ಷದವರು ಆಕ್ಷೇಪ ಎತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು,

ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿಸಲು ಯಾವುದೇ ಅವಕಾಶವಿರುವುದಿಲ್ಲ. ಕೋವಿಡ್ ಮಾರ್ಗಸೂಚಿಗಳ ಕಡ್ಡಾಯ ಪಾಲನೆ ಆಗಬೇಕು. ಮಾರ್ಗಸೂಚಿಗಳ ಉಲ್ಲಂಘನೆಯಾಗಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. 

ಬಿಬಿಎಂಪಿ ಸಭೆಗಳನ್ನು ನಡೆಸುವ ಮೂಲಕ ಬೆಂಗಳೂರಿನ ಬಿಜೆಪಿಗೆ ಅನುಕೂಲವಾಗಲು ಹಾಗೂ ಅನುದಾನ ನೀಡಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷ ಇರುವುದೇ ಆರೋಪ ಮಾಡಲು.

ಅವರ ಸರ್ಕಾರ ಇದ್ದಾಗ ಏನೆಲ್ಲಾ ಮಾಡಿದ್ದರು ಎನ್ನುವುದನ್ನು ಅವರು ನೆನಪಿಸಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments