Webdunia - Bharat's app for daily news and videos

Install App

ಸಿಎಂ ಬೊಮ್ಮಾಯಿ ಬಜೆಟ್‍ಗೆ ಕೌಂಟ್‍ಡೌನ್

Webdunia
ಶುಕ್ರವಾರ, 4 ಮಾರ್ಚ್ 2022 (07:25 IST)
ಬೆಂಗಳೂರು : ಸಿಎಂ ಬಸಬರಾಜ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ.

ಇಂದು ಮಧ್ಯಾಹ್ನ 12.30ಕ್ಕೆ ಸಿಎಂ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹತ್ತು ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ. ಈ ಬಜೆಟ್ ಸಿಎಂಗೂ, ಸರ್ಕಾರಕ್ಕೂ ಸವಾಲಿನ ಬಜೆಟ್ ಆಗಿದೆ.

ರೈತಪರ, ಜನಪರ, ಜನಪ್ರಿಯ ಬಜೆಟ್ ಮಾಡುವ ಹುಮ್ಮಸ್ಸಿನಲ್ಲಿರೋ ಸಿಎಂ, ಎಲ್ಲ ವರ್ಗದವರಿಗೆ, ಎಲ್ಲ ವಲಯಗಳಿಗೆ ಮುಟ್ಟುವ ಬಜೆಟ್ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಕೃಷಿ, ನೀರಾವರಿ, ಆರೋಗ್ಯ, ಮೂಲ ಸೌಕರ್ಯ, ಪ್ರವಾಸೋದ್ಯಮ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments