Daily Horoscope
✕

ಮತ ಎಣಿಕೆ: ಆರಂಭದಲ್ಲಿ ಬಿಜೆಪಿ ಮುನ್ನಡೆ

Webdunia
ಗುರುವಾರ, 10 ಮಾರ್ಚ್ 2022 (09:52 IST)
ಲಕ್ನೋ: ಉತ್ತರ ಪ್ರದೇಶ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು ಆರಂಭದ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಬಿಜೆಪಿ 25, ಎಸ್ಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಪಡೆದರೂ ಮಧ್ಯಾಹ್ನದ ವೇಳೆ ಫಲಿತಾಂಶ ಸ್ಪಷ್ಟವಾಗಲಿದೆ.

ಚುನಾವಣೋತ್ತರ ಸಮೀಕ್ಷೆಗಳು ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.

ಉತ್ತರ ಪ್ರದೇಶದಲ್ಲಿ ಒಟ್ಟು 403 ಕ್ಷೇತ್ರಗಳಿದ್ದು ಬಹುಮತಕ್ಕೆ 202 ಸ್ಥಾನಗಳು ಬೇಕು. 2017ರ ಚುನಾವಣೆಯಲ್ಲಿ ಬಿಜೆಪಿ 312, ಬಿಎಸ್ಪಿ 19, ಎಸ್ಪಿ+ಕಾಂಗ್ರೆಸ್ 54, ಇತರರು 18 ಕ್ಷೇತ್ರಗಳಲ್ಲಿ ಜಯಗಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಮಾತ್ರವಲ್ಲ, ಅವರಪ್ಪನೂ ಹೋಗ್ತಾರೆ: ಮೋದಿ ಎಂದು ಕೂಗಿದ ವ್ಯಕ್ತಿಯ ಮುಂದೆ ಅಬ್ಬರಿಸಿದ ಮಲ್ಲಿಕಾರ್ಜುನ ಖರ್ಗೆ Video

ಕುಟುಂಬದಲ್ಲಿ ಗೃಹಹಿಂಸೆ ಸಹಿಸಬೇಡಿ: ಮಹಿಳೆಯರ ರಕ್ಷಣೆಗಾಗಿ ಇರುವ ಹಕ್ಕುಗಳು ಮತ್ತು ತುರ್ತು ಸಹಾಯವಾಣಿ ಮಾಹಿತಿ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಮುಂದಿನ ಸುದ್ದಿ
Show comments