Publish Date: Sat, 13 May 2023 (08:05 IST)
Updated Date: Sat, 13 May 2023 (08:34 IST)
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಅಪ್ಡೇಟ್ಸ್. ತೀವ್ರ ಕುತೂಹಲಕ್ಕೆ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜನಾದೇಶ ಇಂದು ಹೊರಬಿಳಲಿದೆ.
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ವಿಧಾನಸಭೆ ಚನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ.
ಇನ್ನೇನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಶುರುವಾಗಲಿದೆ. 224 ಕ್ಷೇತ್ರಗಳ ಒಟ್ಟು 2,631 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ ಆಗಲಿದೆ.