Daily Horoscope
✕

ಧ್ವನಿವರ್ಧಕ ವಿಚಾರದಲ್ಲಿ ಕೋರ್ಟ್ ಆದೇಶ ಏನು?

Webdunia
ಶನಿವಾರ, 23 ಏಪ್ರಿಲ್ 2022 (07:04 IST)
ಕಲಬುರಗಿ: ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮೇ 9 ರಿಂದ ಶ್ರೀರಾಮ ಸೇನೆ ಆಜಾನ್ ಸೇ ಆಜಾದಿ ಅಭಿಯಾನ ಪ್ರಾರಂಭಿಸಲು ಸಿದ್ದತೆ ನಡೆಸಿದ ಹಿನ್ನೆಲೆ ರಾಜ್ಯದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರುವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆಜಾನ್ ಬಗ್ಗೆ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶ ಇದೆ ಎಂದರು. 

ಯಾವ ಯಾವ ಸಂದರ್ಭದಲ್ಲಿ ಎಷ್ಟು ಶಬ್ದದ ಡೆಸಿಬಲ್ ಇರಬೇಕು ಅಂತಾ ಸ್ಪಷ್ಟವಾಗಿ ಹೇಳಿದೆ. ಡಿಜಿ ಅವರು ಕೂಡ ಸಕ್ರ್ಯೂಲರ್ ಪಾಸ್ ಮಾಡಿದ್ದಾರೆ. ಠಾಣೆಯಲ್ಲಿ ಶಾಂತಿ ಸಭೆ ನಡೆಸುವುದಕ್ಕೆ ಸೂಚಿಸಲಾಗಿದೆ. ಮಹಾ ಮಂಗಳಾರತಿ ಮಾಡುವುದರ ಬಗ್ಗೆ ಮುಂದೆ ನೋಡೊಣ ಎಂದು ಹೇಳಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments