ಕೋವಿಡ್‌ ಕೇಸ್‌ ಹೆಚ್ಚಳ!

Webdunia
ಸೋಮವಾರ, 30 ಮೇ 2022 (10:35 IST)
ಬೆಂಗಳೂರು : ಮಂಕಿಪಾಕ್ಸ್, ಟೊಮೆಟೊ ಜ್ವರದ ಆತಂಕದ ಮಧ್ಯೆ ಬೆಂಗಳೂರಿನಲ್ಲಿ ಕೋವಿಡ್ ಕೇಸ್ ಏರಿಕೆಯಾಗಿದೆ.
 
3 ತಿಂಗಳ ಬಳಿಕ ಬೆಂಗಳೂರಿನಲ್ಲಿ 200 ಕ್ಕೂ ಹೆಚ್ಚು ಕೇಸ್ ದಾಖಲಾಗಿದೆ. ಭಾನುವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ರಾಜ್ಯದಲ್ಲಿ 242 ಮಂದಿಗೆ ಸೋಂಕು ಬಂದಿತ್ತು.

ಈ ಪೈಕಿ ಬೆಂಗಳೂರಿನಲ್ಲಿ 232 ಮಂದಿಗೆ ಸೋಂಕು ಬಂದಿದೆ.   ಮಾರ್ಚ್ 3 ರಂದು ಬೆಂಗಳೂರಿನಲ್ಲಿ 239 ಕೇಸ್ ದಾಖಲಾಗಿತ್ತು. 3 ತಿಂಗಳ ಬಳಿಕ ಮತ್ತೆ ನಗರದಲ್ಲಿ ಪ್ರಕರಣ ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಇಲ್ಲಿಯವರೆಗೆ 17,87,380 ಮಂದಿಗೆ ಕೊರೊನಾ ಬಂದಿದೆ. ಈ ಪೈಕಿ 17,68,473 ಮಂದಿ ಗುಣಮುಖರಾಗಿದ್ದು, ಸದ್ಯ 1,943 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಕೊರೊನಾಗೆ 16,963 ಮಂದಿ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲಕ್ಕೂ ಕೊನೇ ಎಂಬುದು ಇದೆ: ಡಿಕೆ ಶಿವಕುಮಾರ್

ಕಾಂಗ್ರೆಸ್ ಎಂದಿಗೂ ಧರ್ಮದ ಹೆಸರಿನಲ್ಲಿ ಮತ ಕೇಳಿಲ್ಲ: ಮಲ್ಲಿಕಾರ್ಜುನ ಖರ್ಗೆ

ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಈ ರೋಗ: ಬೆಲೆಯೇರಿಕೆ ಬೆನ್ನಲ್ಲೇ ಇಳುವರಿ ಕುಸಿತದ ಭೀತಿ

ಹಳಿತಪ್ಪಿದ ಬಿಹಾರದಲ್ಲಿ ಗೂಡ್ಸ್ ರೈಲಿನ 8 ವ್ಯಾಗನ್‌ಗಳು, ರೈಲು ಸಂಚಾರ ಅಸ್ತವ್ಯಸ್ತ

ಮಂಗಳೂರಿಗೆ ಆಗಮಿಸಿದ ಬಾಕ್ಸರ್‌ ಮೇರಿ ಕೋಮ್, ಕಂಬಳದ ಬಗ್ಗೆ ಭಾರೀ ಮೆಚ್ಚುಗೆ

ಮುಂದಿನ ಸುದ್ದಿ
Show comments