ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ

Webdunia
ಸೋಮವಾರ, 26 ಡಿಸೆಂಬರ್ 2022 (08:03 IST)
ಚಿಕ್ಕಬಳ್ಳಾಪುರ : ನೆರೆಯ ಚೀನಾ ಸೇರಿ ವಿದೇಶಗಳಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಈ ವೇಳೆ ಬೆಂಗಳೂರು ಏರ್ಪೋರ್ಟ್ ಬರುವ ಪ್ರಯಾಣಿಕರಿಗೆ ಕೆಲವು ಮುನ್ನೆಚ್ಚರಿಕೆ ಮಾರ್ಗಸೂಚಿ ಕ್ರಮಗಳ ಬಿಡುಗಡೆ ಮಾಡಲಾಗಿದೆ. 

ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿದೆ. ಶೇ. 2ರಷ್ಟು ಪ್ರಯಾಣಿಕರಿಗೆ ರ್ಯಾಂಡಮ್ ಕೋವಿಡ್ ಟೆಸ್ಟ್ (ಗಂಟಲು ದ್ರವ ನೀಡಿ ಏರ್ಪೋರ್ಟ್ನಿಂದ ಹೊರಗೆ ಬರತಕ್ಕದ್ದು) ಮಾಡಲಾಗಿದೆ.

ರೋಗ ಲಕ್ಷಣಗಳು ಕಂಡುಬರುವ ಪ್ರಯಾಣಿಕರು ತತ್ಕ್ಷಣ ಐಸೋಲೇಷನ್ ಆಗಬೇಕು. 12 ವರ್ಷದ ಒಳಗಿನ ಮಕ್ಕಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಅಲ್ಲ. ರೋಗ ಗುಣ ಲಕ್ಷಣಗಳು ಇದ್ದರೆ ಮಾತ್ರ ಟೆಸ್ಟಿಂಗ್ ಮಾಡಿಸಿಕೊಳ್ಳಬೇಕು. ರೋಗ ಲಕ್ಷಣಗಳಿಲ್ಲದ ಪ್ರಯಾಣಿಕರು ಸ್ವಯಂ ನಿಗಾವಹಿಸಲು ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತನಾಡಿದ ಬಳಿಕವಷ್ಟೇ ಮೋದಿ ಮಾತನಾಡಿದ್ರೆ ಸಾಕು: ಕಾಂಗ್ರೆಸ್ ಪಟ್ಟು

ಲಿಫ್ಟ್ ನಲ್ಲಿ ಹೈಡ್ರೋಜನ್ ಬಲೂನ್ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

ಶಿವಲಿಂಗೇಗೌಡ ಬಿಜೆಪಿ ಶಾಸಕರಿಗೆ ಬೈತಿದ್ದರೆ ನಗ್ತಿದ್ದ ಸ್ಪೀಕರ್ ಯುಟಿ ಖಾದರ್: ನೆಟ್ಟಿಗರು ಹೇಳಿದ್ದೇನು

Karnataka Weather: ರಾಜ್ಯದಲ್ಲಿ ಒಣಹವೆ ಮುಂದುವರಿಕೆ, ಇಂದಿನ ಹವಾಮಾನ ವರದಿ ಇಲ್ಲಿದೆ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ಮುಂದಿನ ಸುದ್ದಿ
Show comments