Webdunia - Bharat's app for daily news and videos

Install App

ರಾಜ್ಯದಲ್ಲಿ ಕೋವಿಡ್ ಮತ್ತೆ ಏರಿಕೆ !

Webdunia
ಭಾನುವಾರ, 17 ಜುಲೈ 2022 (07:06 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ದಿನೇ ದಿನೆ ಹೆಚ್ಚಳವಾಗುತ್ತಿದೆ.

ಇಂದು 1,374 (ನಿನ್ನೆ 977) ಕೇಸ್ಗಳು ದಾಖಲಾಗಿದ್ದು ಬೆಂಗಳೂರಿನಲ್ಲೇ 1,234 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಇಂದು 3 ಸಾವು ಪ್ರಕರಣ ದಾಖಲಾಗಿದೆ.

ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,296ಕ್ಕೆ ತಲುಪಿದೆ. ಬೆಂಗಳೂರಿನ ಬಳಿಕ ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್ ಕೇಸ್ಗಳು ಧಾರವಾಡದಲ್ಲಿ ದಾಖಲಾಗಿದೆ. ರಾಜ್ಯದ 3 ಮರಣ ಪ್ರಕರಣ ಪೈಕಿ ಬೆಂಗಳೂರು ನಗರದಲ್ಲಿ 2 ಹಾಗೂ ಬಳ್ಳಾರಿಯಲ್ಲಿ 1 ಕೇಸ್ ವರದಿಯಾಗಿದೆ. ಇಂದಿನ ಪಾಸಿಟಿವಿಟಿ ರೇಟ್ ಶೇ.4.86 ಕ್ಕೆ ತಲುಪಿದೆ. 

ಇಂದು 777 ಮಂದಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ. ಇಲ್ಲಿಯವರೆಗೂ 39,85,376 ಮಂದಿಗೆ ಸೋಂಕು ತಗುಲಿದೆ. ಈವರೆಗೆ 39,37,950 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಒಟ್ಟು 40,088 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇಂದು ಒಟ್ಟು 1,49,782 ಮಂದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಒಟ್ಟು 28,270 ಸ್ಯಾಂಪಲ್(ಆರ್ಟಿ-ಪಿಸಿಆರ್ 20,703 + 7,567 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಅಪಾಯದಲ್ಲಿ ಮಕ್ಕಳು ಶಾಲೆಗೆ ಹೋಗ್ತಾರೆ, ಏನಾದ್ರೂ ಅಪಾಯ ಆದ್ರೆ ಯಾರು ಹೊಣೆ video

ವಿಚ್ಛೇಧನದ ಬಳಿಕ ಖಿನ್ನತೆಗೊಳಗಾದ ಮನೋವೈದ್ಯೆ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮೊದಲು ವಿದ್ಯಾರ್ಥಿಗಳು 25 ದಿನ ಉಪವಾಸ ಕೂರಲಿ, ಬಳಿಕ ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಪ್ರಿಯಾಂಖ್ ಖರ್ಗೆ Video

ಕಾವೇರಿ ನೀರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ತಮಿಳುನಾಡು ರೈತರು ಯಾವಾ ರೀತಿ ಪ್ರತಭಟನೆ ನಡೆಸಿದ್ರು ಗೊತ್ತಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

ಮುಂದಿನ ಸುದ್ದಿ
Show comments