Webdunia - Bharat's app for daily news and videos

Install App

ಕೋವಿಡ್ ಏರಿಕೆ : ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ

Webdunia
ಬುಧವಾರ, 29 ಜೂನ್ 2022 (07:30 IST)
ಬೆಂಗಳೂರು : ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಕೇಸ್ಗಳಿಂದಾಗಿ ಕರ್ನಾಟಕ ರಾಜ್ಯ ಸರ್ಕಾರ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಯ ಕಚೇರಿಗಳು,

ವಿದ್ಯಾ ಸಂಸ್ಥೆಗಳು, ಕಾಲೇಜುಗಳು ಹಾಗೂ ಅಪಾರ್ಟ್ಮೆಂಟ್ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಕೋವಿಡ್ 19 ಪರೀಕ್ಷೆ, ಐಸೋಲೇಷನ್, ಚಿಕಿತ್ಸೆ ಹಾಗೂ ಕ್ವಾರಂಟೈನ್ಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆ ಪ್ರಕಟಿಸಿದೆ.

15ಕ್ಕಿಂತಲೂ ಹೆಚ್ಚು ಪ್ರಕರಣ ದಾಖಲಾದಲ್ಲಿ ಎಲ್ಲರಿಗೂ ರ್ಯಾಪಿಡ್ ಟೆಸ್ಟ್ ಮಾಡಿಸಲಾಗುವುದು. ಸೋಂಕಿನ ಲಕ್ಷಣ ಇಲ್ಲದಿದ್ದರೆ, ಕೊರೊನಾ ಟೆಸ್ಟ್ ಅಗತ್ಯವಿಲ್ಲ ಎಂದು ತಿಳಿಸಿದೆ. 

ಮನೆ ಕೆಲಸದವರು 60 ವರ್ಷಕ್ಕಿಂತ ಕೆಳಗಿನವರಾಗಿರಬೇಕು. ಮನೆ ಕೆಲಸಗಾರರು, ಸಿಬ್ಬಂದಿ ಎನ್ 95 ಮಾಸ್ಕ್ ಕಡ್ಡಾಯವಾಗಿ ಬಳಸಬೇಕು. ಕೊರೊನಾ ಪತ್ತೆಯಾದಲ್ಲಿ ಪಾರ್ಕ್, ಸ್ವಿಮ್ಮಿಂಗ್ ಪೂಲ್, ಕ್ಲಬ್ ಹೌಸ್ಗಳನ್ನು ಮುಚ್ಚಬೇಕು. ಸೋಂಕು ಕಂಡು ಬಂದ ಫ್ಲೋರ್ ಹಾಗೂ ಅಪಾರ್ಟ್ಮೆಂಟ್ಗಳನ್ನು ಸೀಲ್ಡೌನ್ ಮಾಡಬೇಕು ಎಂದು ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments