Webdunia - Bharat's app for daily news and videos

Install App

ಕೋವಿಡ್ ಲಸಿಕೆ ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಲಭ್ಯ

Webdunia
ಶುಕ್ರವಾರ, 28 ಜನವರಿ 2022 (08:35 IST)
ನವದೆಹಲಿ : ಭಾರತ ಔಷಧ ನಿಯಂತ್ರಕದಿಂದ ಕೋವಿಡ್ ವಿರೋಧಿ ಲಸಿಕೆ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಇನ್ಮುಂದೆ ಮಾರುಕಟ್ಟೆಯಲ್ಲಿ ಸಿಗಲಿವೆ ಎಂದು ಮೂಲಗಳು ತಿಳಿಸಿವೆ.
 
ಈ ಲಸಿಕೆಗಳ ಮಾರುಕಟ್ಟೆ ಮಾರಾಟವನ್ನು ʻಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019’ರ ಅಡಿಯಲ್ಲಿ ಅನುಮೋದಿಸಲಾಗಿದೆ.

ಮಾರುಕಟ್ಟೆಯಲ್ಲಿ ಲಭ್ಯವೆಂದ ಮಾತ್ರಕ್ಕೆ ಅಂಗಡಿಗಳಲ್ಲೆಲ್ಲ ಸಿಗುತ್ತೆ ಎಂದರ್ಧವಲ್ಲ. ಈ ಎರಡೂ ಲಸಿಕೆಗಳು ಆಸ್ಪತ್ರೆಗಳು ಮತ್ತು ಕ್ಲಿನಿಕ್ಗಳಲ್ಲಿ ಲಭ್ಯವಿರುತ್ತವೆ ಎಂದು ಸ್ಪಷ್ಟಪಡಿಸಲಾಗಿದೆ.

ಕೋವಿಶೀಲ್ಡ್ಗೆ ನಿಯಮಿತ ಮಾರುಕಟ್ಟೆ ಅಧಿಕಾರವನ್ನು ಕೋರಿ ಅ.25 ರಂದು ಡಿಸಿಜಿಐಗೆ ಸೀರಮ್ ಇನ್ಸ್ಟಿಟ್ಯೂಟ್ ಅರ್ಜಿ ಸಲ್ಲಿಸಲಾಗಿತ್ತು. ಅಂತೆಯೇ ಕೋವ್ಯಾಕ್ಸಿನ್ಗೆ ನಿಯಮಿತ ಮಾರುಕಟ್ಟೆ ಅನುಮೋದನೆಗೆ ಭಾರತ್ ಬಯೋಟೆಕ್ ಅರ್ಜಿ ಸಲ್ಲಿಸಿಸಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments