Webdunia - Bharat's app for daily news and videos

Install App

ವಾಟ್ಸಪ್ನಲ್ಲೇ ಕೋವಿಡ್ ಲಸಿಕೆ ಪ್ರಮಾಣ ಪತ್ರ!

Webdunia
ಸೋಮವಾರ, 9 ಆಗಸ್ಟ್ 2021 (08:05 IST)
ನವದೆಹಲಿ(ಆ.09): ವಾಟ್ಸಾಪ್ ಸಂದೇಶದ ಮೂಲಕವೇ ಕೋವಿಡ್ ಲಸಿಕೆಯ ಪ್ರಮಾಣಪತ್ರ ಪಡೆಯುವ ಹೊಸ ವ್ಯವಸ್ಥೆಯೊಂದನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಈ ಸೌಲಭ್ಯ ಪಡೆಯಲು, ನೊಂದಾಯಿತ ಮೊಬೈಲ್ ಸಂಖ್ಯೆ ಮೂಲಕ ‘Covid Certificate’ ಎಂದು ಟೈಪ್ ಮಾಡಿ ಸರ್ಕಾರದ ಅಧಿಕೃತ ಕೊರೋನಾ ಸಹಾಯಡೆಸ್ಕ್ +91 90131-51515 ಸಂಖ್ಯೆಗೆ ಕಳಿಸಬೇಕು.

ಆ ಬಳಿಕ 30 ಸೆಕೆಂಡ್ನಲ್ಲಿ ಒಟಿಪಿ ಬರಲಿದ್ದು, ಈ ಸಂಖ್ಯೆಯನ್ನು ನಮೂದಿಸಿದರೆ ಕೋವಿಡ್ ಪ್ರಮಾಣ ಪತ್ರ ಬರಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಭಾನುವಾರ ಟ್ವೀಟ್ ಮಾಡಿದೆ. ದೇಶದಲ್ಲಿ ಯಾವುದೇ ವ್ಯಕ್ತಿ ಕೋವಿಡ್ ಲಸಿಕೆಯ ಮೊದಲ ಮತ್ತು 2ನೇ ಡೋಸ್ ಪಡೆದ ಕೆಲವೇ ಸೆಕೆಂಡ್ಗಳಲ್ಲಿ ಆ ವ್ಯಕ್ತಿಯ ಮೊಬೈಲ್ಗೆ ಸಂದೇಶದ ಮುಖಾಂತರ ಕೋವಿಡ್ ಪ್ರಮಾಣ ಪತ್ರದ ಲಿಂಕ್ ಬರುತ್ತದೆ.
ವಾಟ್ಸಪ್ನಲ್ಲಿ ಲಸಿಕೆ ಪ್ರಮಾಣ ಪತ್ರ ಪಡೆಯುವುದು ಹೇಗೆ?
* ಮೊದಲಿಗೆ +91 90131-51515 ಸೇವ್ ಮಾಡಿಕೊಳ್ಳಿ
* ಈ ಸಂಖ್ಯೆಗೆ ವಾಟ್ಸಪ್ನಲ್ಲಿ ಕೋವಿಡ್ ಸರ್ಟಿಫಿಕೇಟ್ ಎಂದು ಟೈಪಿಸಿ ಕಳಿಸಿ
* ಕೆಲವೇ ಸೆಕೆಂಡ್ಗಳಲ್ಲಿ ನೋಂದಾಯಿತ ಮೊಬೈಲ್ಗೆ ಒಟಿಪಿ ಬರಲಿದೆ
* ಈ ಒಟಿಪಿ ನಮೂದಿಸಿದರೆ ನಿಮ್ಮ ಕೋವಿಡ್ ಪ್ರಮಾಣ ಪತ್ರ ತೆರೆದುಕೊಳ್ಳಲಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments