ಸಿ.ಪಿ.ಯೋಗೀಶ್ವರ್ ಎರಡು ಕ್ಷೇತ್ರಗಳಿಂದ ಕಣಕ್ಕೆ?

Webdunia
ಶುಕ್ರವಾರ, 30 ಮಾರ್ಚ್ 2018 (13:52 IST)
ಚನ್ನಪಟ್ಟಣ, ಮದ್ದೂರು ಕ್ಷೇತ್ರಗಳಿಂದ ಸ್ಪರ್ಧೆಗೆ ಸಿ.ಪಿ. ಯೋಗೀಶ್ವರ್ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೊತೆ ಮಾತುಕತೆ ನಡೆಸಲಾಗುತ್ತದೆ. 
ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಅಮಿತ್ ಷಾ ಜೊತೆ ಚರ್ಚಿಸುವುದಾಗಿ  ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎನ್ನಲಾಗಿದೆ. 
 
ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ತಮಗೆ ಕಷ್ಟವಾಗಬಹುದೆಂಬ ಚಿಂತನೆಯಿಂದ ಮದ್ದೂರು, ಚನ್ನಪಟ್ಟಣ ಎರಡು ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ. 
 
ಆ ಮೂಲಕ ಅದೃಷ್ಟ ಪರೀಕ್ಷೆಗಿಳಿಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈ ಕುರಿತು  ಮಂಡ್ಯಕ್ಕೆ ಅಮಿತ್ ಷಾ ಬಂದಾಗ ಮಾತುಕತೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಾಡಿದ್ರೆ ಬಡವರು ಉದ್ದಾರವಾಗಲ್ಲ ಎಂದ ಪರಮೇಶ್ವರ್: ಉದ್ದಾರವಾಯ್ತು ಕನ್ನಡ ನಾಡು ಎಂದ ಅಶೋಕ್

ಇನ್ ಸ್ಟಾಗ್ರಾಂ ಫಾಲೋವರ್ ಸಂಖ್ಯೆ ಹೆಚ್ಚು ಮಾಡೋದು ಹೇಗೆ

ಮುಸ್ಲಿಂ ಮಹಿಳೆಯ ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್: ವಿಡಿಯೋ ವೈರಲ್

ಅಧಿಕಾರ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬಂತು ಸ್ಪಷ್ಟ ಸಂದೇಶ

ಸದನಕ್ಕೆ ಟಿ ಶರ್ಟ್ ಧರಿಸಿ ಬರಬೇಡಿ ಎಂದ ಸ್ಪೀಕರ್ ಖಾದರ್: ರಾಹುಲ್ ಗಾಂಧಿ ಹೀಗೇ ಬರ್ತಾರಲ್ವಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments