Daily Horoscope

ಗ್ರಾಹಕರು ಕಂಗಾಲು : 250 ರೂ. ತಲುಪಿದ ಟೊಮೆಟೋ ದರ

Webdunia
ಶುಕ್ರವಾರ, 7 ಜುಲೈ 2023 (12:20 IST)
ಡೆಹ್ರಾಡೂನ್ : ದೇಶದಲ್ಲಿ ಟೊಮೆಟೋ  ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅದೇ ರೀತಿ ಉತ್ತರಾಖಂಡದಲ್ಲಿ ಟೊಮೆಟೋ ಕೆಜಿಗೆ 200-250 ರೂ. ಆಗಿದ್ದು, ಬೆಲೆ ಏರಿಕೆಯಿಂದ ಗ್ರಾಹಕರು ಹೈರಾಣಾಗಿದ್ದಾರೆ.
 
ಉತ್ತರಕಾಶಿಯಲ್ಲಿ ಟೊಮೆಟೋ ಅತ್ಯಂತ ದುಬಾರಿಯಾಗಿದ್ದು, ಗಂಗೋತ್ರಿ ಮತ್ತು ಯಮುನೋತ್ರಿಯಲ್ಲಿ ಕೆಜಿಗೆ 200-250 ರೂ. ಇದೆ. ಇದರಿಂದ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದು, ಟೊಮೆಟೋ ಖರೀದಿಸಲು ಮುಂದಾಗುತ್ತಿಲ್ಲ ಎಂದು ತರಕಾರಿ ಮಾರಾಟಗಾರ ರಾಕೇಶ್ ತಿಳಿಸಿದ್ದಾರೆ.

ಕಳೆದ ವರ್ಷ ಸುರಿದ ಭಾರೀ ಮಳೆಯ ಪರಿಣಾಮ ಹಲವೆಡೆ ಟೊಮೆಟೋ ಬೆಳೆಗಳು ನಾಶವಾಗಿದ್ದವು. ಇದರಿಂದ ಪೂರೈಕೆ ಸರಪಳಿಯಲ್ಲಿ ಅಡಚಣೆಗಳು ಉಂಟಾಗಿದ್ದು, ತರಕಾರಿಗಳ ದರ ತೀವ್ರ ಏರಿಕೆಯಾಗಿದೆ ಎಂದು ಹಲವರು ಹೇಳುತ್ತಾರೆ. ಅಲ್ಲದೇ ಟೊಮೆಟೋ ಅಲ್ಪಾವಧಿಯ ತರಕಾರಿಯಾದ್ದರಿಂದ ಪ್ರತಿ ವರ್ಷ ಈ ಸಮಯದಲ್ಲಿ ಬೆಲೆ ಏರಿಕೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments