ಸಿಲಿಕಾನ್ ಸಿಟಿಗೆ ಮತ್ತೆ ಸೈಕ್ಲೋನ್ ಎಫೆಕ್ಟ್

Webdunia
ಸೋಮವಾರ, 26 ಡಿಸೆಂಬರ್ 2022 (07:01 IST)
ಬೆಂಗಳೂರು : ಸೈಕ್ಲೋನ್ ಎಫೆಕ್ಟ್ ನಿಂದ ಸಿಲಿಕಾನ್ ಸಿಟಿ ಇಂದು ಮತ್ತೆ ಕೂಲ್ ಕೂಲ್ ಆಗಿದೆ. ನೈಋತ್ಯ ಬಂಗಾಳಕೊಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಳ್ಳಗ್ಗೆಯಿಂದಲೇ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ನಿನ್ನೆಯಿಂದ ನಗರದ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಮಳೆ ಜೊತೆಗೆ ಚಳಿನೂ ಇದ್ದು, ಬೆಳಗ್ಗೆದ್ದು ಕೆಲಸಕ್ಕೆ ಹೋಗುವವರೊಗೆ ಕೊಂಚ ಕಿರಿಕಿರಿ ಉಂಟು ಮಾಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಉಧಂಪುರದಲ್ಲಿ ಭೀಕರ ರಸ್ತೆ ಅಪಘಾತ: ಸಿಆರ್‌ಪಿಎಫ್ ಯೋಧ ಸೇರಿ ನಾಲ್ವರು ಸಾವು

ಊಟದ ಬಳಿಕ 10ಕ್ಕೂ ಅಧಿಕ ಮಕ್ಕಳಿಗೆ ವಾಂತಿ, ಆಗಿದ್ದೇನು

ಡಿಕೆ ಶಿವಕುಮಾರ್ ಗೆ ಜೈಕಾರ ಹಾಕುತ್ತಿದ್ದ ಬೆಂಬಲಿಗರು: ಸಿಟ್ಟಾದ ಸಿದ್ದರಾಮಯ್ಯ ಮಾಡಿದ್ದೇನು video

ಕ್ಲೀನ್ ಮಾಡಿ, ಕಟ್‌ ಮಾಡಿದ್ದರು ಸಾಯದೆ ಚಡಪಡಿಸಿದ ಮೀನು, ಮಲ್ಪೆಯಲ್ಲಿ ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments