Select Your Language

Notifications

webdunia
webdunia
webdunia
webdunia

ಮತ್ತೆ ಸಿಲಿಂಡರ್ ಬೆಲೆ ಏರಿಕೆ!

ಸಿಲಿಂಡರ್
ನವದೆಹಲಿ : ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ.
 
14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 5 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ.

ಇಂದಿನಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 1053 ರೂ. ಆಗಿದ್ದು, 5 ಕೆಜಿಯ ಸಣ್ಣ ದೇಶೀಯ ಸಿಲಿಂಡರ್ ಬೆಲೆಯೂ ಹೆಚ್ಚಾಗಿದೆ.

ಇದರ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 18 ರೂ.ಯಷ್ಟು ಹೆಚ್ಚಿಸಲಾಗಿದೆ. ಮತ್ತೊಂದೆಡೆ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 8.50 ರೂ ಇಳಿಕೆಯಾಗಿದೆ. 

ಜುಲೈ 1ರಿಂದ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 198 ರೂಪಾಯಿ ಕಡಿಮೆ ಮಾಡಲಾಯಿತು.


Share this Story:

Follow Webdunia kannada

ಮುಂದಿನ ಸುದ್ದಿ

ಅಂತಾರಾಷ್ಟ್ರೀಯ ತೈಲಬೆಲೆ ಭಾರೀ ಇಳಿಕೆ