ಮತ್ತೆ ಸಿಲಿಂಡರ್ ಬೆಲೆ ಏರಿಕೆ!

Webdunia
ಭಾನುವಾರ, 8 ಮೇ 2022 (14:53 IST)
ನವದೆಹಲಿ : ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿದೆ.
 
ಈ ಹಿಂದೆ ಮಾರ್ಚ್ 22ರಂದು ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯು 50ರೂ. ಹೆಚ್ಚಳವಾಗಿತ್ತು. ಏಪ್ರಿಲ್ನಲ್ಲಿ ಸಿಲಿಂಡರ್ನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರಲಿಲ್ಲ. ಆದರೆ ಇದೀಗ ನವದೆಹಲಿಯಲ್ಲಿ 949.50ರೂ. ಇದ್ದ 14.2 ಕೆ.ಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆ 999.50ರೂ. ಆಗಿದೆ. 

ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಮೇ 1 ರಂದು, ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ 102.50ರೂ.ಗೆ ಹೆಚ್ಚಳ ಮಾಡುವ ಮೂಲಕ 2,355.50ರೂ.ಗೆ ಏರಿಸಲಾಗಿತ್ತು. ಅಲ್ಲದೆ, 5 ಕೆ.ಜಿ ಸಿಲಿಂಡರ್ನ ಬೆಲೆಯನ್ನು 655ರೂ.ಗೆ ಏರಿಸಲಾಗಿತ್ತು. 

ಏಪ್ರಿಲ್ 1 ರಂದು, 19 ಕೆ.ಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಪ್ರತಿ ಸಿಲಿಂಡರ್ ಬೆಲೆಯಲ್ಲಿ 250ರೂ. ಏರಿಕೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ: ಎಸ್ಆರ್ ವಿಶ್ವನಾಥ್

ಮುಂದಿನ ಸುದ್ದಿ
Show comments