Daily Horoscope
✕

ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ಡಿಕೆ ಶಿವಕುಮಾರ್

Webdunia
ಮಂಗಳವಾರ, 1 ಮೇ 2018 (07:27 IST)
ಚಾಮರಾಜನಗರ : ಬಿಎಸ್‍ ಯಡಿಯುರಪ್ಪ ಸಿಎಂ ಆದರೆ 24 ಗಂಟೆಯಲ್ಲಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸುತ್ತೇನೆ ಎನ್ನುವ ಹೇಳಿಕೆಗೆ ಇದೀಗ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಕಿಡಿಕಾರಿದ್ದಾರೆ.


ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾಮಹದೇವಪ್ರಸಾದ್ ಅವರ ಪರ ಪ್ರಚಾರ ಮಾಡುವ ವೇಳೆ ಮಾತನಾಡಿದ ಅವರು,’ ಸಿದ್ದರಾಮಯ್ಯ ಅವರನ್ನು 24 ಗಂಟೆಗೆ ಜೈಲಿಗೆ ಕಳುಹಿಸಲು ಯಡಿಯೂರಪ್ಪ ಅವರು ಜಡ್ಜ್ ಅಥವಾ ಪೊಲೀಸ್ ಇನ್ಸ್ ಪೆಕ್ಟರ್ ಅಥವಾ ಸಿದ್ದರಾಮಯ್ಯ ಅವರು ಕೆಳಗೆ ಹಾಕಿದ ತಕ್ಷಣ ಒಡೆಯಲು ಮಡಿಕೆ ನಾ? ಯಡಿಯೂರಪ್ಪ ಅವರು ತಮ್ಮ ಆಡಳಿತ ಅವಧಿಯನ್ನು ಒಮ್ಮೆ ನೋಡಿಕೊಳ್ಳಬೇಕು’ ಎಂದು ಪ್ರಶ್ನಿಸಿದ್ದಾರೆ.


ಹಾಗೇ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ನಮ್ಮ ಸಮೀಕ್ಷೆ ಪ್ರಕಾರ 132 ಸೀಟ್ ಗೆಲ್ಲುತ್ತೆವೆ. ಗುಂಡ್ಲುಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಸರ್ಕಾರ ಹಾಗೂ ಪಕ್ಷ ಇಲ್ಲಿಗೆ ಬಂದಿತ್ತು. ಆಗ ಉತ್ತಮ ಪ್ರತಿಕ್ರಿಯೆ ಇತ್ತು, ಈಗ ಅದಕ್ಕಿಂತಲೂ ಉತ್ತಮ ಪ್ರತಿಕ್ರಿಯೆ ಇದೆ. ಈ ಬಾರಿಯೂ ಇಲ್ಲಿ ಗೀತಾಮಹದೇವಪ್ರಸಾದ್ ಅವರು ಹೆಚ್ಚಿನ ಮತಗಳಿಂದ ಗೆಲ್ಲುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾನ್ಪುರ ಹೆದ್ದಾರಿಯಲ್ಲಿ ಉಲ್ಟಾ ಆಯ್ತು ಎಣ್ಣೆ ಟ್ಯಾಂಕರ್: ಎಣ್ಣೆಗೆ ಮಗಿಬಿದ್ದ ಜನ Video

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಮುಂದಿನ ಸುದ್ದಿ
Show comments