Webdunia - Bharat's app for daily news and videos

Install App

ಡಿ 31 ಕರ್ನಾಟಕ ಬಂದ್ ಆಗುತ್ತ...?

Webdunia
ಗುರುವಾರ, 23 ಡಿಸೆಂಬರ್ 2021 (08:46 IST)
ಬೆಂಗಳೂರು : ಎಂಇಎಸ್ ದಬ್ಬಾಳಿಕೆ, ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಮಾಡಿ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದಾರೆ.

ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಕರ್ನಾಟಕ ಬಂದ್ ಆಗಲಿದೆ. ತುರ್ತುಸೇವೆಗಳನ್ನು ಹೊರತುಪಡಿಸಿ ಎಲ್ಲ ಕಡೆ ಬಂದ್ ಆಗಬೇಕು. ಪಕ್ಷಾತೀತವಾಗಿ ಎಲ್ಲರೂ ಕರ್ನಾಟಕ ಬಂದ್ ಬೆಂಬಲಿಸಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

ಸುಮಾರು 35 ಸಂಘಟನೆಗಳಿಂದ ಬಂದ್‌ಗೆ ಬೆಂಬಲ ಸಿಗುವ ಸಾಧ್ಯತೆ ಇದೆ. ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಬೆಂಬಲಕ್ಕೆ ಸಾಥ್ ನೀಡುವ ಸಾಧ್ಯತೆ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments