Daily Horoscope
✕

ಮಗಳಿಗೆ ಅಪ್ಪನ ಭರ್ಜರಿ ಉಡುಗೊರೆ !

Webdunia
ಬುಧವಾರ, 21 ಜುಲೈ 2021 (12:21 IST)
ಹೈದ್ರಾಬಾದ್(ಜು.21): ಹೊಸದಾಗಿ ಮದುವೆಯಾಗಿ ಮೊದಲ ಆಷಾಢ ಮಾಸ ಆಚರಿಸುತ್ತಿರುವ ಮಗಳಿಗೆ ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರು ಭರ್ಜರಿ ಉಡುಗೊರೆ ಕಳುಹಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.


* ಆಷಾಢಕ್ಕೆ ಮಗಳಿಗೆ ಭರ್ಜರಿ ಉಡುಗೊರೆ ಕೊಟ್ಟಅಪ್ಪ
* 1,000 ಕೆಜಿ ಮೀನು, 250 ಕೆಜಿ ಸಿಹಿ, 10 ಕುರಿ, 250 ಬಾಕ್ಸ್ ಉಪ್ಪಿನ ಕಾಯಿ
ರಾಜಮಂಡ್ರಿಯ ಪ್ರಮುಖ ಉದ್ಯಮಿ ಬಲರಾಮ ಕೃಷ್ಣ ತಮ್ಮ ಮಗಳು ಪ್ರತ್ಯೂಷಾಳನ್ನು ಇತ್ತೀಚೆಗೆ ಪುದುಚೇರಿ ಯಾನಮ್ನಲ್ಲಿರುವ ಪವನ್ ಕುಮಾರ್ ಎಂಬುವವರಿಗೆ ವಿವಾಹ ಮಾಡಿಕೊಟ್ಟಿದ್ದರು.
ತೆಲುಗಿನ ನವ ವಧು-ವರರಿಗೆ ಆಷಾಡ ಮಾಸದಲ್ಲಿ ವಧುವಿನ ಮನೆಯವರು ಉಡುಗೊರೆ ನೀಡುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ಬಲರಾಮ ಕೃಷ್ಣ, ಯಾನಮ್ನಲ್ಲಿ ತಮ್ಮ ಮಗಳು- ಅಳಿಯನ ಮನೆಗೆ ಉಡುಗೊರೆಯಾಗಿ 1000 ಕೆಜಿ ಮೀನು, 1000 ಕೆಜಿ ತರಕಾರಿ, 250 ಕೆಜಿ ಸೀಗಡಿ ಮೀನು, 250 ಕೆಜಿ ದಿನಸಿ ಸಾಮಾನು, 250 ಡಬ್ಬಿ ಉಪ್ಪಿನಕಾಯಿ, 250 ಕೆಜಿ ಸಿಹಿ ತಿನಿಸು, 50 ಕೆಜಿ ಕೋಳಿ ಹಾಗೂ 10 ಆಡುಗಳನ್ನು ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments