Daily Horoscope

ದಶಪಥ ಹೆದ್ದಾರಿ ಟೋಲ್ ಮತ್ತಷ್ಟು ದುಬಾರಿ

Webdunia
ಬುಧವಾರ, 14 ಜೂನ್ 2023 (13:01 IST)
ರಾಮನಗರ : ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಹೆದ್ದಾರಿ ಪ್ರಾಧಿಕಾರ 22% ರಷ್ಟು ಟೋಲ್ ದರ ಏರಿಕೆ ಮಾಡಿದೆ.
 
ಟ್ರಕ್, ಬಸ್, 2 ಆಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ 460 ರೂ.ನಿಂದ 565ಕ್ಕೆ ಏರಿಕೆ(105 ಹೆಚ್ಚಳ). 3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ 500 ರೂ.ನಿಂದ 615ಕ್ಕೆ ಏರಿಕೆ (115 ರೂ ಹೆಚ್ಚಳ).

ಭಾರೀ ವಾಹನಗಳ ಏಕಮುಖ ಸಂಚಾರ 720 ರೂ.ನಿಂದ 885ಕ್ಕೆ ಏರಿಕೆ (165 ಹೆಚ್ಚಳ). 7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್ ವಾಹನಗಳ ಏಕಮುಖ ಸಂಚಾರ 880 ರೂ.ನಿಂದ 1,080ಕ್ಕೆ ಏರಿಕೆ (200 ಹೆಚ್ಚಳ) ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments