Webdunia - Bharat's app for daily news and videos

Install App

ಚುನಾವಣೆಗೆ ಡೇಟ್ ಫೀಕ್ಸ್?

Webdunia
ಶುಕ್ರವಾರ, 13 ಮೇ 2022 (11:10 IST)
ಬೆಂಗಳೂರು : ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಜೂನ್ 10 ರಂದು ಚುನಾವಣೆ ನಡೆಯಲಿದ್ದು ಅಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. 

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿ, ಜೈರಾಂ ರಮೇಶ್ ಅವರಿಂದ ತೆರವಾಗಲಿರುವ ಮೂರು ಸ್ಥಾನ ಮತ್ತು ಆಸ್ಕರ್ ಫರ್ನಾಂಡೀಸ್ ಅವರ ನಿಧನದಿಂದ ತೆರವಾಗಲಿರುವ ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದೆ.

ಕರ್ನಾಟಕ, ಮಹಾರಾಷ್ಟ್ರ, ಹರ್ಯಾಣ, ಉತ್ತರ ಪ್ರದೇಶ, ತಮಿಳುನಾಡು ಸೇರಿದಂತೆ ಒಟ್ಟು 15 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಒಟ್ಟು 57 ಸ್ಥಾನಗಳಿಗೆ ಜೂನ್ 10 ರಂದು  ಚುನಾವಣೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments