Select Your Language

Notifications

webdunia
webdunia
webdunia
webdunia

ಸಿಇಟಿ ಪರೀಕ್ಷೆಗೆ ಡೇಟ್ ಫಿಕ್ಸ್?

ಸಿಇಟಿ ಪರೀಕ್ಷೆಗೆ ಡೇಟ್ ಫಿಕ್ಸ್?
ಬೆಂಗಳೂರು , ಶನಿವಾರ, 25 ಫೆಬ್ರವರಿ 2023 (09:50 IST)
ಬೆಂಗಳೂರು : ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯು ಈ ಬಾರಿ ಮೇ 20 ಮತ್ತು 21ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.
 
ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಮೇ 22ರಂದು ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. 

ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ಸೇರಿ ಒಟ್ಟು ಮೂರು ದಿನಗಳ ಕಾಲ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗುಂಡು ತಗುಲಿ ಯೋಗಿ ಆದಿತ್ಯನಾಥ್ ಭದ್ರತಾ ಸಿಬ್ಬಂದಿ ಸಾವು!