Webdunia - Bharat's app for daily news and videos

Install App

ಎಸ್ಎಸ್ಎಲ್ಸಿ ಫಲಿತಾಂಶಕ್ಕೆ ಡೇಟ್ ಫಿಕ್ಸ್

Webdunia
ಬುಧವಾರ, 21 ಜುಲೈ 2021 (07:40 IST)
ಬೆಂಗಳೂರು (ಜು.21): ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದ್ದು, ಬರುವ ಆ.10ಕ್ಕೆ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.


•             ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದ್ದು, ಬರುವ ಆ.10ಕ್ಕೆ ಪರೀಕ್ಷೆ ಫಲಿತಾಂಶ
•             ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

 ‘ಗುರುವಾರ ಭಾಷಾ ಪತ್ರಿಕೆಗಳ ಪರೀಕ್ಷೆ ಇದೆ. ಅದು ಸಹ ಯಾವುದೇ ಸಮಸ್ಯೆ ಇಲ್ಲದೇ ನಡೆಯಲಿದೆ ಎಂಬ ವಿಶ್ವಾಸ ಇದೆ’ ಎಂದರು.
SSLC ಮೊದಲ ದಿನ ಸುಸೂತ್ರ: 99.67% ವಿದ್ಯಾರ್ಥಿಗಳು ಪರೀಕ್ಷೆಗೆ!
 ಸೋಮವಾರ ಮೊದಲ ಪತ್ರಿಕೆ ಪರೀಕ್ಷೆ ಪೂರ್ಣಗೊಂಡಿದೆ. ಈ ವೇಳೆ ಯಾವುದೇ ಸಮಸ್ಯೆಯಾಗಿಲ್ಲ. ಇದು ಕೇವಲ ಶಿಕ್ಷಣ ಇಲಾಖೆಯ ಪರೀಕ್ಷೆಯಾಗಿರಲಿಲ್ಲ. ಸಮಾಜದ ಪರೀಕ್ಷೆಯಾಗಿದೆ. 58 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿವೆ. ಆ ಮಕ್ಕಳು ಬೇರೆ ಬೇರೆ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments