Daily Horoscope
✕

`ಏರೋ ಇಂಡಿಯಾ 2023′ ಏರ್ ಶೋಗೆ ಡೇಟ್ ಫಿಕ್ಸ್?

Webdunia
ಸೋಮವಾರ, 28 ನವೆಂಬರ್ 2022 (08:24 IST)
ಬೆಂಗಳೂರು : 2 ವರ್ಷಗಳಿಗೊಮ್ಮೆ ನಡೆಯುವ ಭಾರತದ ಏರ್ ಶೋ `ಏರೋ ಇಂಡಿಯಾ- 2023′ ಮುಂದಿನ ವರ್ಷ ಫೆಬ್ರವರಿ 13 ರಿಂದ 17ರ ವರೆಗೆ ಬೆಂಗಳೂರಿನ ಯಲಹಂಕಾದಲ್ಲಿ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.

ಈ ಬಗ್ಗೆ ರಕ್ಷಣಾ ಸಚಿವಾಲಯ ಟ್ವೀಟ್ನಲ್ಲಿ ತಿಳಿಸಿದ್ದು, ಏಷ್ಯಾದಲ್ಲೇ ಅತಿದೊಡ್ಡ ಏರ್ ಶೋ ಏರೋ ಇಂಡಿಯಾ- 2023 ಘೋಷಣೆಯಾಗಿದೆ.

ಫೆಬ್ರವರಿ 13-17ರ ವರೆಗಿನ ದಿನಾಂಕವನ್ನು ಗುರುತು ಮಾಡಿಕೊಳ್ಳಿ. 2023ರ ದ್ವೈವಾರ್ಷಿಕ ವೈಮಾನಿಕ ಪ್ರದರ್ಶನ ಕರ್ನಾಟಕದ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ನಡೆಯಲಿದೆ ಎಂದು ತಿಳಿಸಿದೆ. 

ಇದು ಏರೋ ಇಂಡಿಯಾದ 14ನೇ ಆವೃತ್ತಿಯಾಗಲಿದೆ. ಹಿಂದಿನ ವರ್ಷದಂತೆ, ರಕ್ಷಣಾ ಸಚಿವಾಲಯ ವೈಮಾನಿಕ ಪ್ರದರ್ಶನದ ದಿನಾಂಕಗಳನ್ನು ಮುಂಚಿತವಾಗಿ ಘೋಷಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

ಮುಂದಿನ ಸುದ್ದಿ
Show comments